Monday, June 15, 2026
Monday, June 15, 2026

MESCOM ಸೆ.27. ಆಲ್ಕೊಳ ಸುತ್ತಮುತ್ತ ಆಯ್ದ ಪ್ರದೇಶಗಳಿಗೆ ವಿದ್ಯುತ್ ಪೂರೈಕೆ ಇಲ್ಲ. ಮೆಸ್ಕಾಂ ಪ್ರಕಟಣೆ

Date:

MESCOM ಅಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-12, ಎ.ಎಫ್-13 ಮತ್ತು ಎ.ಎಫ್-19 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.27 ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ.

MESCOM ಆಲ್ಕೋಳ, ಗಜಾನನ ಲೇಔಟ್, ಹಾಲಪ್ಪ ಲೇಔಟ್, ಫಕಿರಪ್ಪ ಲೇಔಟ್, ವಿಕಾಸ ಶಾಲೆ, ಐಶ್ವರ್ಯ ಲೇಔಟ್, ಮುನಿಯಪ್ಪ ಲೇಔಟ್, ಕನಕ ಲೇಔಟ್, ವೆಟರ್ನರಿ ಕಾಲೇಜು ರಸ್ತೆ, ಜಿ.ಹೆಚ್.ಪಟೇಲ್ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಸಂಗೊಳ್ಳಿ ರಾಯಣ್ಣ ಲೇಔಟ್, ರವಿಶಂಕರ್ ಗುರೂಜಿ ಶಾಲೆ, ತಮಿಳು ತಾಯ್ ಭವನ, ಹೊಂಗಿರಣ ಬಡಾವಣೆ, ಸಹಕಾರಿ ನಗರ, ಸಹ್ಯಾದ್ರಿ ನಗರ, ಸೋಮಿನಕೊಪ್ಪ, ಆಟೋ ಕಾಲೋನಿ, ಮಧ್ವನಗರ, ವಿಜಯಲಕ್ಷ್ಮೀ ಲೇಔಟ್, ಪುಷ್ಪಗಿರಿ ಲೇಔಟ್, ಎಂಎಂಎಸ್ ಭೋವಿ ಕಾಲೋನಿ, ಆದರ್ಶ ನಗರ, ರಾಜೇಶ್ ಲೇಔಟ್, ಗೆಜ್ಜೇನಹಳ್ಳಿ, ಹನುಮಂತ ನಗರ, ದೇವಕಾತಿ ಕೊಪ್ಪ, ಅಂಬೇಡ್ಕರ್ ಕ್ಯಾಂಪ್, ಶಿವಸಾಯಿ ಕಾರ್ಖಾನೆ, ಶರ್ಮ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar ರಾಜ್ಯದ ಎಲ್ಲಾ ಅಧಿಕಾರಿಗಳು “ಟೀಮ್ ಕರ್ನಾಟಕ” ಮನೋಭಾವದಿಂದ ಕಾರ್ಯನಿರ್ವಹಿಸಬೇಕು: ಡಿ.ಕೆ. ಶಿವಕುಮಾರ್

D.K. Shivakumar ರಾಜ್ಯದ ಅಭಿವೃದ್ಧಿ, ಭ್ರಷ್ಟಾಚಾರ ನಿರ್ಮೂಲನೆ, ಶಿಕ್ಷಣ, ಕಾನೂನು...

B.Y. Raghavendra ಕೆರೆ ಬಸವಣ್ಣ ಶೇಡಿನ ಕೆರೆ” ಲೋಕಾರ್ಪಣೆ!

B.Y. Raghavendra ಶ್ರೀ ಡಿ. ಯೇಸು ಪ್ರಕಾಶ್ ಅವರ ಸ್ಮರಣಾರ್ಥ, ಸಾರಾ...

Veerendra Heggade ಕೂಡ್ಲಿಯಲ್ಲಿ ಸಾಮಾಜಿಕಜಾಗೃತಿ ಮೂಡಿಸುವ ಬೀದಿ ನಾಟಕದ ಯಶಸ್ವಿ ಪ್ರದರ್ಶನ

Veerendra Heggade ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ‍್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ...