Monday, August 3, 2026
Monday, August 3, 2026

S.N.Chennabasappa ರಾಜ್ಯ ಹಿರಿಯರ ಕ್ರೀಡಾಕೂಟದಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸುರೇಶ್ ಶೆಟ್ಟಿಗೆ ಪ್ರಥಮ ಸ್ಥಾನ

Date:

S.N.Chennabasappa ರಾಜ್ಯ ಹಿರಿಯರ ಕ್ರೀಡಾಕೂಟದಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸುರೇಶ್ ಶೆಟ್ಟಿಗೆ ಪ್ರಥಮ ಸ್ಥಾನ ರಾಜ್ಯ ಹಿರಿಯರ ಕ್ರೀಡಾ ಕೂಟದ ಎತ್ತರ ಜಿಗಿತದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಸಮಾಜ ಸೇವಕರಾದ ಸುರೇಶ್ ಶೆಟ್ಟಿ ಅವರು ಪ್ರಥಮ ಸ್ಥಾನ ಪಡೆದ ಈ ಸಂದರ್ಭದಲ್ಲಿ ದಸರಾ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರಾದ ಚನ್ನಬಸಪ್ಪ ಹಾಗೂ ಎಂಎಲ್‌ಸಿ ಶಾಸಕ ಸರ್ಜಿ ಅವರು ಸನ್ಮಾನಿಸಿದರು. ಇವರ ಸಾಧನೆಗೆ ಕಾಯಕಯೋಗಿ ಚನ್ನಬಸಪ್ಪ ಪತ್ರಕರ್ತ ಅಭಿನಂದನ್, ಪರಶುರಾಮ್, ಪ್ರವೀಣ್, ಬಾಬು, ಶ್ರೀನಿವಾಸ್ ಹಾಗೂ ಇನ್ನಿತರರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...