Saturday, September 26, 2026
Saturday, September 26, 2026

BMTC Bangalore ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಶ್ರೀ ವಿ.ಎಸ್.ಆರಾಧ್ಯ, ಶ್ರೀನಿಕೇತ್ ರಾಜ್ ಮೌರ್ಯ ಉಪಾಧ್ಯಕ್ಷರಾಗಿ ನೇಮಕ

Date:

BMTC Bangalore ಶ್ರೀ ವಿ.ಎಸ್.ಆರಾಧ್ಯರವರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ‌. ಶ್ರೀನಿಕೇತ್ ರಾಜ್ ಮೌರ್ಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಅಧಿಕಾರ ವಹಿಸುವ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಮಚಂದ್ರನ್. ಆರ್ (ಭಾ.ಆ.ಸೇ), ನಿರ್ದೇಶಕರು (ಮಾ.ತಂ) ಶ್ರೀಮತಿ ಶಿಲ್ಪಾ. ಎಂ (ಭಾ.ಆ.ಸೇ) ಹಾಗೂ ನಿರ್ದೇಶಕರು (ಭ&ಜಾ) ಶ್ರೀ ಅಬ್ದುಲ್ ಅಹದ್ (ಭಾ.ಪೊ.ಸೇ) ಉಪಸ್ಥಿತರಿದ್ದರು. BMTC Bangalore ಈ ಸಂದರ್ಭದಲ್ಲಿ, ಸಂಸ್ಥೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹೊಸ ಅಧ್ಯಕ್ಷರನ್ನು ಸ್ವಾಗತಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...