Saturday, September 26, 2026
Saturday, September 26, 2026

Shrimad Jagadguru Shankaracharya ಕೂಡಲಿಯ ಶ್ರೀ ಶಾರದಾ ಪೀಠಮ್ ನಲ್ಲಿ ಶತಚಂಡಿಯಾಗ

Date:

Shrimad Jagadguru Shankaracharya ಇತಿಹಾಸ ಪ್ರಸಿದ್ಧ ಶಿವಮೊಗ್ಗ ತಾಲ್ಲೂಕಿನಲ್ಲಿರುವ ಕೂಡಲಿಯ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಕೂಡಲಿ ಶೃಂಗೇರಿ ದಕ್ಷಿಣಾಮ್ನಾಯ ಮೂಲ ಶ್ರೀ ಶಾರದಾ ಪೀಠಮ್‍ನಲ್ಲಿ ನವರಾತ್ರಿ ಪ್ರಯುಕ್ತ ಲೋಕಲ್ಯಾಣಾರ್ಥಕ್ಕಾಗಿ ಶತಚಂಡಿಯಾಗವನ್ನು ಆಯೋಜಿಸಲಾಗಿದೆ.

ಶ್ರೀಮಠದ ನೇ ಪೀಠಾಧಿಪತಿಗಳಾದ ಶ್ರೀ ವಿದ್ಯಾಭಿನವ ವಿದ್ಯಾರಣ್ಯ ಭಾರತಿ ಸ್ವಾಮಿಗಳ ಸಾನ್ನಿಧ್ಯದಲ್ಲಿ ನವರಾತ್ರಿ ಪ್ರಯುಕ್ತ ಪ್ರತಿದಿನ ವಿವಿಧ ಹೋಮಗಳು ನಡೆಯುತ್ತಿದ್ದು, ಅಕ್ಟೋಬರ್ 1 ರಿಂದ ಶತಚಂಡಿಯಾಗ ನೆರವೇರಲಿದೆ.

ಶತಚಂಡಿಯಾಗವನ್ನು ಮತ್ತೂರಿನ ವಿದ್ವಾನ್ ಶ್ರೀ ಪ್ರದೀಪ್ ಅವಧಾನಿ ನೇತೃತ್ವದಲ್ಲಿ ನಡೆಸುತ್ತಿದ್ದು, ಭಕ್ತಾದಿಗಳು ಈ ಯಾಗದಲ್ಲಿ ಪಾಲ್ಗೊಂಡು, ಜಗದ್ಗುರುಗಳ ಮತ್ತು ಶ್ರೀ ಶಾರದಾ ಪರಮೇಶ್ವರಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

Shrimad Jagadguru Shankaracharya ಮಾಹಿತಿಗಾಗಿ 9164185225, 9480544225, 9844570404 ಸಂಪರ್ಕಿಸಲು ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...