Geetha Shivarajkumar ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಗೀತಾ ಶಿವರಾಜಕುಮಾರ್ ಅವರು ಚುನಾವಣಾ ರಾಜಕೀಯಕ್ಕೆ ರಾಜಿನಾಮೆ ನೀಡಿದ್ದಾರೆ.
ಪಕ್ಷ ಸಂಘಟನಾ ಕೆಲಸದಲ್ಲಿ ಮುಂದುವರಿಯುವುದಾಗಿ ಘೋಷಿಸಿದ್ದಾರೆ.
ನಟ ಶಿವರಾಜ್ ಕುಮಾರ್ ಪತ್ನಿ ಹಾಗೂ ಮಾಜಿ ಸಿಎಂ ಬಂಗಾರಪ್ಪ ಅವರ ಪುತ್ರಿಯಾಗಿರುವ ಗೀತಾ ಶಿವರಾಜ್ ಕುಮಾರ್ ಅವರು ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಚುನಾವಣಾ ರಾಜಕೀಯಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
Geetha Shivarajkumar ಮಹಿಳೆಯರು ಎಂದಿಗೂ ಅಬಲೆಯಲ್ಲ, ಎಲ್ಲರೂ ಸಬಲೆಯರು. ಮಹಿಳೆಯರಿಗೆ ಶಕ್ತಿ ನೀಡಿದರೆ ಎಂತಹ ಕೆಲಸವನ್ನಾದರೂ ದಿಟ್ಟವಾಗಿ ಮಾಡುತ್ತಾರೆ ಎಂದರು.
