Tuesday, February 3, 2026
Tuesday, February 3, 2026

Tourism Day ಶಿವಮೊಗ್ಗದ ಫೋಟೋಗ್ರಾಫರ್ ಆದಿತ್ಯ ಪ್ರಸಾದ್ ಗೆ ಪ್ರವಾಸೋದ್ಯಮ ದಿನಾಚರಣೆ ಛಾಯಾಗ್ರಹಣ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ

Date:

Tourism Day ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಫೋಟೋಗ್ರಫಿ ಸ್ಪರ್ಧೆಯಲ್ಲಿ ಹವ್ಯಾಸಿ ಛಾಯಾಗ್ರಾಹಕ ಆದಿತ್ಯಪ್ರಸಾದ್ ಎಮ್. ಅವರ ಛಾಯಾಚಿತ್ರಕ್ಕೆ ಪ್ರಥಮ ಬಹುಮಾನ ಲಭಿಸಿದೆ.

ಬಹುಮಾನವು ಎಂಟು ಸಾವಿರ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಕುವೆಂಪು ರಂಗಮಂದಿರದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ಪ್ರದಾನ ಮಾಡಿದರು.

ಬಹುಮಾನಿತ ಚಿತ್ರ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...