DC Shivamogga ಸಾರ್ವಜನಿಕರ ಮತ್ತು ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಇಂದಿರಾ ಗಾಂಧಿ ರಸ್ತೆಯಲ್ಲಿ ಬಾಲರಾಜ್ ಅರಸ್ ರಸ್ತೆ ಕಡೆಯಿಂದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಕಡೆಗೆ ಸಂಚರಿಸಲು (ENTRY) ಅವಕಾಶವನ್ನು ನೀಡಿ, ಇಂದಿರಾ ಗಾಂಧಿ ರಸ್ತೆಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಮಠದ ಕಡೆಯಿಂದ ಬಾಲರಾಜ್ ಅರಸ್ ರಸ್ತೆ ಕಡೆಗೆ ಸಂಚಾರ ನಿಷೇಧಿಸಿ (NO ENTRY) ಏಕಮುಖ ಸಂಚಾರ ವ್ಯವಸ್ಥೆಗೆ ಅಧಿಸೂಚನೆ ಹೊರಡಿಸಿ ಜಿಲ್ಲಾಧಿಕಾರಿಗಳು ಅದೇಶ ನೀಡಿದ್ದಾರೆ.
DC Shivamogga ಗಮನಿಸಿ, ಶಿವಮೊಗ್ಗ ಇಂದಿರಾಗಾಂಧಿ ರಸ್ತೆಯಲ್ಲಿ ಏಕಮುಖ ಸಂಚಾರ ಆದೇಶ
Date:
