Sunday, August 23, 2026
Sunday, August 23, 2026

S.N.Chennabasappa ಗಾಂಧೀಜಿಯವರ ಸರಳತೆ,ಶಾಸ್ತ್ರೀಜಿ ಅವರ ಪ್ರಾಮಾಣಿಕತೆ ಸಮಾಜಕ್ಕೆ ಮಾದರಿ- ಶಾಸಕ ಚನ್ನಬಸಪ್ಪ

Date:

S.N.Chennabasappa ಶಿವಮೊಗ್ಗ ಮಹಾನಗರ ಪಾಲಿಕೆಯ ಆಶ್ರಯದಲ್ಲಿ ಗಾಂಧಿ ಪಾರ್ಕ್‌ನಲ್ಲಿ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾದ ಮಹಾತ್ಮ ಗಾಂಧಿಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತೋತ್ಸವ ಕಾರ್ಯಕ್ರಮಗಳಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

S.N.Chennabasappa ದೇಶದ ಸ್ವಾತಂತ್ರ್ಯ, ಅಹಿಂಸಾ ತತ್ವ ಮತ್ತು ಸತ್ಯದ ಮೌಲ್ಯಗಳನ್ನು ಪ್ರತಿಪಾದಿಸಿದ ಗಾಂಧಿಜಿಯವರ ಜೀವನ, ಸರಳತೆ ಹಾಗೂ ಪ್ರಾಮಾಣಿಕತೆಗೆ ಮಾದರಿಯಾದ ಶಾಸ್ತ್ರಿಜಿಯವರ ತತ್ವಗಳು ಇಂದಿಗೂ ಸಮಾಜಕ್ಕೆ ದಾರಿ ದೀಪವಾಗಿವೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಮುಂದಿನ ಎರಡುವರ್ಷಗಳಲ್ಲಿ 500 ಕೆಪಿಎಸ್ ಶಾಲೆಗಳ ನಿರ್ಮಾಣದ ಉದ್ದೇಶವಿದೆ- ಮಧು ಬಂಗಾರಪ್ಪ.

Madhu Bangarappa ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ...

Breaking News ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಬಸ್ ಮತ್ತು ಗೂಡ್ಸ್ ವಾಹನ ಢಿಕ್ಕಿ:ಚಾಲಕ ಗಾಯಾಳು

Breaking News ತೀರ್ಥಹಳ್ಳಿ - ಉಡುಪಿ ಮಾರ್ಗ ಮಧ್ಯೆಯ ಘಂಟೆಹಕ್ಲು...

B.Y. Raghavendra ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸಿ- ಬಿ.ವೈ.ರಾಘವೇಂದ್ರ.

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದ...