Karnataka State Backward Classes Commission ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನೀವು ಆನ್‌ಲೈನ್ ಮೂಲಕವೂ ಪಾಲ್ಗೊಳ್ಳಬಹುದು.
kscbcselfdeclaration.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಿ, ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಿ. ಸಮೀಕ್ಷೆ ಕುರಿತು ಯಾವುದೇ ದೂರು ಅಥವಾ ಮಾಹಿತಿಯನ್ನು ಪಡೆಯಲು ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ.
