Thursday, June 18, 2026
Thursday, June 18, 2026

DC Shivamogga ಶಿವಮೊಗ್ಗದಲ್ಲಿ ಮತ್ತೊಂದೆಡೆ ಏಕಮುಖ ಸಂಚಾರ, ಡೀಸಿ ಆದೇಶ

Date:

DC Shivamogga ಕೆ.ಜಿ.ಐ.ಡಿ. ಕಚೇರಿ ಪ್ರಾರಂಭದಿಂದ ಬಾರ್ ಅಸೋಸಿಯೇಷನ್ ಕಟ್ಟಡದ ನಂತರದಲ್ಲಿರುವ ಗೇಟ್‌ವರೆಗೆ ಇರುವ ರಸ್ತೆಯಲ್ಲಿ ಎರಡು ಬದಿ ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳನ್ನು ಪಾರ್ಕಿಂಗ್ ಮಾಡಲಾಗುತ್ತಿದೆ. ನ್ಯಾಯಾಲಯದ ಹಿಂಬದಿಯಲ್ಲಿರುವ ಪಾರ್ಕಿಂಗ್ ಸ್ಥಳಕ್ಕೆ ಓಡಾಡಲು ತೀವ್ರ ಅಡಚಣೆಯಾಗುತ್ತಿದೆ. ಹಾಗೂ ರಸ್ತೆಯು ಕಿರಿದಾಗಿರುವುದರಿಂದ ಸುಗಮ ಸಂಚಾರಕ್ಕೆ ಅಡಚಣೆಯಾಗುತ್ತಿರುವುದರಿಂದ ಹಾಗೂ ಸಾರ್ವಜನಿಕರ DC Shivamogga ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ಕೆ 1988 ಕಲಂ 115ರ ಅನ್ವಯ ಕೆ.ಜಿ.ಐ.ಡಿ. ಕಚೇರಿ ಪ್ರಾರಂಭದಿಂದ ಬಾರ್ ಅಸೋಸಿಯೇಷನ್ ಕಟ್ಟಡದ ನಂತರದಲ್ಲಿರುವ ಗೇಟ್‌ವರೆಗೆ ಇರುವ ರಸ್ತೆಯಲ್ಲಿ ಎರಡು ಬದಿ ದ್ವಿಚಕ್ರ ಹಾಗೂ ನಾಲ್ಕು ಚಕ್ರ ವಾಹನಗಳನ್ನು ಪಾರ್ಕಿಂಗ್ ನಿಷೇಧಿಸಿ ಜಿಲ್ಲಾಧಿಕಾರಿಗಳು ಅದೇಶ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...