Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆಯಲ್ಲಿ ವಾರಸ್ಸುದಾರರು ಪತ್ತೆಯಾಗದ 45 ವಿವಿಧ ವಾಹನಗಳನ್ನು ಯಥಾ ಸ್ಥಿತಿಯಲ್ಲಿ ನ್ಯಾಯಾಲಯದ ಆದೇಶದನ್ವಯ ಅ.10 ರಂದು ಬೆಳಿಗ್ಗೆ 09 ಗಂಟೆಗೆ ತುಂಗಾನಗರ ಪೊಲೀಸ್ ಠಾಣಾ ಆವರಣದಲ್ಲಿ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು.
ಹೆಚ್ಚಿನ ಮಾಹಿತಿಗೆ ತುಂಗಾನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದೆಂದು ಪೊಲೀಸ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.
Shivamogga Police ಬಹಿರಂಗ ಹರಾಜು ಮೂಲಕ ವಾಹನಗಳ ವಿಲೇವಾರಿ, ತುಂಗಾ ನಗರ ಪೊಲೀಸ್ ಠಾಣೆ ಪ್ರಕಟಣೆ
Date:
