Monday, August 3, 2026
Monday, August 3, 2026

Department of Kannada Culture ರಘು ಗುಂಡ್ಲುಗೆ ಅತ್ಯುತ್ತಮ ಸಿನಿಮಾ ಪ್ರಚಾರಕ ಪ್ರಶಸ್ತಿ

Date:

Department of Kannada Culture ಮಹಾನಗರಪಾಲಿಕೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಸಾಂಸ್ಕೃತಿಕ ದಸರಾ ಕಾರ್ಯಕ್ರಮದಲ್ಲಿ ಶಿವಮೊಗ್ಗ ಸಿನಿಮಾಸ್ ಅಡ್ಡ ಸಂಸ್ಥೆಯ ಪಿ ಆರ್ ಓ ರಘು ಗುಂಡ್ಲು ಅವರಿಗೆ ಸಿನಿಮಾ ಪ್ರಚಾರದ ಕೆಲಸವನ್ನು ಗುರುತಿಸಿ “ಅತ್ಯುತ್ತಮ ಸಿನಿಮಾ ಪ್ರಚಾರಕ ಪ್ರಶಸ್ತಿ ” ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯನಟಿ ಗೀತಾ, ಶಾಸಕರಾದ ಚನ್ನಬಸಪ್ಪ, ಡಿ ಎಸ್ ಅರುಣ್, ಆಯುಕ್ತ ಮಾಯಣ್ಣ ಗೌಡ, ವಿಶ್ವಾಸ್ ಸೇರಿದಂತೆ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...