Thursday, February 5, 2026
Thursday, February 5, 2026

ತರೀಕೆರೆ – ಮೊಸರಳ್ಳಿ ನಡುವೆ ತಾತ್ಕಾಲಿಕವಾಗಿ ಮಾರ್ಗ ಬದಲಾವಣೆ

Date:

ತರೀಕೆರೆ – ಮೊಸರಳ್ಳಿ ನಡುವೆ ಬರುವ ಎಲ್‌ಸಿ.ನಂ: 24 ಮತ್ತು25 ಗಳನ್ನು ಮುಚ್ಚಲು ಅದಕ್ಕಾಗಿ ಎಲ್‌ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಅ.06 ರಿಂದ 08 ರವರೆಗೆ ತಾತ್ಕಾಲಿಕವಾಗಿ ವಾಹನಗಳು ಮತ್ತು ಸಾರ್ವಜನಿಕರು ಸಮೀಪದ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿ ಆದೇಶ ನೀಡಿರುತ್ತಾರೆ.
ಎಲ್‌ಸಿ 24- ಕಾಳಿಂಗಹಳ್ಳಿ ರಸ್ತೆ ರೈಲು ನಿಲ್ದಾಣ ಅ. 06 ರಂದು ಬೆ. 9.00 ರಿಂದ 07 ರಂದು ಬೆ 10.00ರವರೆಗೆ ಮಾರ್ಗ-1 ಬಾರಂದೂರು ಮೂಲಕ ಎಲ್.ಸಿ. 25 ಹಳ್ಳಿಕೆರೆ ಮುಖಾಂತರ ಮೊಸರಳ್ಳಿಗೆ ಹೋಗುವುದು ಹಾಗು 2) ಅಪ್ಪಾಜಿ ಬಡಾವಣೆಯಿಂದ ಕಾಳಿಂಗನಹಳ್ಳಿ ರಸ್ತೆ, ಭದ್ರಾವತಿಯಿಂದ ಮೊಸರಳ್ಳಿಗೆ ಹೋಗುವ ವಾಹನಗಳು ಶಿವನಿ ಕ್ರಾಸ್ ಮುಖಾಂತರ ಅಂತರಗಂಗೆಯಿಂದ ಮೊಸರಳ್ಳಿಗೆ ಹೋಗುವುದು.
ಎಲ್.ಸಿ.25- ಕೆಂಚೇನಹಳ್ಳಿ ರಸ್ತೆ ರೈ.ನಿ.-ಅ.07 ಮತ್ತು 08 ರಂದು ಮಾರ್ಗ-1 ಬರಂದೂರು ಮೂಲಕ ಎಲ್‌ಸಿ -24 2) ಅಪ್ಪಾಜಿ ಬಡಾವಣೆಯಿಂದ ಕಾಳಿಂಗನಹಳ್ಳಿ ರಸ್ತೆ ಭದ್ರಾವತಿಯಿಂದ ಮೊಸರಳ್ಳಿಗೆ ಹೋಗುವ ವಾಹನಗಳು ಶಿವನಿ ಕ್ರಾಸ್ ಮುಖಾಂತರ ಅಂತರಗAಗೆ ಯಿಂದ ಮೊಸರಳ್ಳಿಗೆ ಹೋಗುವುದು.
ಈ ಬದಲಿ ಮಾರ್ಗಗಳಲ್ಲಿ ಸಂಚರಿಸಿ ಇಲಾಖೆಯೊಂದಿಗೆ ಸಹಕರಿಸುವಂತೆ ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...