Ministry OF Parliamentary Affairs ವಿಧಾನಸೌಧದಲ್ಲಿ ಶ್ರೀ ಹೆಚ್ ಕೆ ಪಾಟೀಲ್, ಮಾನ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರ ಅಧ್ಯಕ್ಷತೆಯಲ್ಲಿ ರಾಜ್ಯಾದ್ಯಂತ ಜಿಲ್ಲಾ ಕಾರ್ಮಿಕರ ಸೇವೆಗಳ ವಿವಿಧ್ಧೋದ್ದೇಶ ಸಹಕಾರ ಸಂಘ ನಿಯಮಿತವನ್ನು ಸ್ಥಾಪಿಸುವ ಕುರಿತು ಪರಾಮರ್ಶಿಸಿ ಸೂಕ್ತ ಶಿಫಾರಸ್ಸುಗಳನ್ನು ಮಾಡಲು ಸಚಿವ ಸಂಪುಟ ಉಪ ಸಮಿತಿ ಸಭೆಯನ್ನು ನಡೆಸಿದರು. .ಈ ಸಭೆಯಲ್ಲಿ ಶ್ರೀ ಪ್ರಿಯಾಂಕ್ ಖರ್ಗೆ, ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು, ಆರ್ಥಿಕ ಇಲಾಖೆಯ ಕಾರ್ಯದರ್ಶಿ ಗಳಾದ ಡಾ: ಎಂ.ಟಿ.ರೇಜು, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಶೆಟ್ಟಣ್ಣನವರ್, ಕಾರ್ಮಿಕ ಆಯುಕ್ತರಾದ ಡಾ:ಹೆಚ್.ಎನ್. ಗೋಪಾಲಕೃಷ್ಣ, ಜಂಟಿ ಕಾರ್ಮಿಕ ಆಯುಕ್ತರಾದ ಡಾ:ಎಸ್.ಬಿ. ರವಿಕುಮಾರ್, ಕಾರ್ಮಿಕ ಇಲಾಖೆಯ ಉಪ ಕಾರ್ಯದರ್ಶಿ, ಶ್ರೀಮತಿ ರಾಜಶ್ರೀ ಹಾಜರಿದ್ದರು .
Ministry of Parliamentary Affairs ಕಾರ್ಮಿಕರ ಸೇವೆಗಳ ವಿವಿಧ್ಧೋದ್ದೇಶ ಸಹಕಾರ ಸಂಘ ನಿಯಮಿತವನ್ನು ಸ್ಥಾಪಿಸುವ ಕುರಿತು ಸಭೆ
Date:
