Sunday, August 2, 2026
Sunday, August 2, 2026

B.Y.Raghavendra ಸಾಗರದಲ್ಲಿ ನಡೆಯುತ್ತಿರುವ ಶರಾವತಿ ಪಂಪ್ ಸ್ಟೋರೇಜ್ ಯೋಜನೆಯ ವಿರುದ್ಧದ ಹೋರಾಟಕ್ಕೆ ಸಂಸದರ ಬೆಂಬಲ

Date:

B.Y.Raghavendra ಸಾಗರದಲ್ಲಿ ನಡೆಯುತ್ತಿರುವ ಶರಾವತಿ ಪಂಪ್ ಸ್ಟೋರೇಜ್ ಯೋಜನೆಯ ವಿರುದ್ಧದ ರೈತ ಸಂಘದ ಹೋರಾಟಕ್ಕೆ ಸಂಸದರಾದ ವಿ ವೈ ರಾಘವೇಂದ್ರ ಬೆಂಬಲ ವ್ಯಕ್ತಪಡಿಸಿದರು. ಈ ಯೋಜನೆಯು ಪಶ್ಚಿಮ ಘಟ್ಟಗಳಿಗೆ ಗಣನೀಯ ಪರಿಸರ ಹಾನಿ ಉಂಟುಮಾಡುವ ಮತ್ತು ಆ ಭಾಗದ ವಿಶಿಷ್ಟ ಜೀವವೈವಿಧ್ಯದ ನಷ್ಟ ಹಾಗೂ ಪ್ರಮುಖ ಆವಾಸಸ್ಥಾನಗಳ ವಿಘಟನೆಗೆ ಕಾರಣವಾಗುವ ಕುರಿತು ಆತಂಕಗಳನ್ನು ಹೆಚ್ಚಿಸಿದೆ. ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸುವುದು ಸಹಜ ಎಂದರು. B.Y.Raghavendra ಕೇಂದ್ರ ಸರ್ಕಾರ ಬೇರೆ ಬೇರೆ ವಿದ್ಯುತ್ ಯೋಜನೆಗೆ ಒಪ್ಪಿಗೆ ನೀಡುತ್ತ ಬರುತ್ತಿದ್ದರೂ ಶರಾವತಿ ಪಂಪ್‌ ಸ್ಟೋರೇಜ್ ನಿಂದ ಆ ಭಾಗದ ಪರಿಸರ, ಜೀವವೈವಿಧ್ಯಕ್ಕೆ ಹಾನಿಯಾಗುತ್ತಿರುವುದರ ಬಗ್ಗೆ ಕೇಂದ್ರದ ಸಂಬಂಧಪಟ್ಟ ಸಚಿವರು, ಇಲಾಖೆ ಜತೆ ಚರ್ಚಿಸುತ್ತೇನೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...