Karnataka Government Employees Association ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕರು ಹಾಗೂ ಸರ್ಕಾರಿ ನೌಕರರ ಸಹಕಾರ ಸಂಘದ ಮಾಜಿ ನಿರ್ದೇಶಕರಾಗಿದ್ದ ವಿ. ಲಕ್ಷ್ಮಣ್ ತರೀಕೆರೆಯಿಂದ ವಾಪಾಸ್ ಬರುವಾಗ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ.
Karnataka Government Employees Association ಸದಾ ಹಸನ್ಮುಖಿ ಯಾಗಿ ಲವಲವಿಕೆಯಿಂದ ಇರುತ್ತಿದ್ದ ವಿ. ಲಕ್ಷ್ಮಣ್ ಕುಟುಂಬದವರಿಗೆ ಅವರ
ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಹಾಗೂ ಮೃತರ ಆತ್ಮಕ್ಕೆ ಸದ್ಗತಿ ಕರುಣಿಸಲಿ ಎಂದು ನೌಕರರ ಸಂಘದ ರಾಜ್ಯಧ್ಯಕ್ಷ ಸಿ. ಎಸ್. ಷಡಾಕ್ಷರಿ ಮತ್ತು ಜಿಲ್ಲಾ ಘಟಕದ ಅಧ್ಯಕ್ಷ ಆರ್. ಮೋಹನ್ ಕುಮಾರ್ ಅವರು ಪ್ರಾರ್ಥಿಸಿದ್ದಾರೆ.
