Monday, February 2, 2026
Monday, February 2, 2026

CM Siddharamaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ

Date:

CM Siddharamaiah ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದ ಇತರೆಡೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ನೀರು ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಯಿತು.

CM Siddharamaiah ಈ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ಕೆ.ಜೆ. ಜಾರ್ಜ್, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ರಹೀಂ ಖಾನ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...