Saturday, October 10, 2026
Saturday, October 10, 2026

jawahar navodaya vidyalaya ನವೋದಯ ಪ್ರವೇಶ ಪರೀಕ್ಷೆ ಅವಧಿ ವಿಸ್ತರಣೆ

Date:

jawahar navodaya vidyalaya ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2026-27 ನೇ ಸಾಲಿಗೆ 9 ಮತ್ತು 11 ನೇ ತರಗತಿ ಖಾಲಿ ಇರುವ ಸೀಟುಗಳನ್ನು ತುಂಬಲು ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಅ.21 ರವರೆಗೆ ವಿಸ್ತರಿಸಲಾಗಿದೆ. ಪ್ರವೇಶ ಪರೀಕ್ಷೆಯ ದಿನಾಂಕ; 07/02/2026.
ಅರ್ಹ 9 ನೇ ತರಗತಿ ವಿದ್ಯಾರ್ಥಿಗಳು https://cbseitms.nic.in/2025/nvsix_9 ಹಾಗೂ ಅರ್ಹ 11 ನೇ ತರಗತಿ ವಿದ್ಯಾರ್ಥಿಗಳು https://cbseitms.nic.in/2025/nvsxi_11 ಈ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸುವಂತೆ ಪ್ರಾಚಾರ್ಯರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...