Monday, August 24, 2026
Monday, August 24, 2026

Canara Bank ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

Date:

Canara Bank ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 12ನೇ ತರಗತಿ ಉತ್ತೀರ್ಣರಾಗಿರಬೇಕು.

ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು

Canara Bank ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

45 ದಿನಗಳ ಕಂಪ್ಯೂಟರ್ ಡೆಸ್ಕ್ ಟಾಪ್ ಪಬ್ಲಿಕೇಶನ್ ತರಬೇತಿಯು
13/10/2025 ರಿಂದ ಪ್ರಾರಂಭವಾಗಲಿದೆ.
ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು – 577 216 (ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9743429595, 8722384541, 9164411580, 8105378735 9449371579, 9481955721,


ಇಲ್ಲಿ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...