Sunday, August 9, 2026
Sunday, August 9, 2026

Mission Vatsalya Yojana ಮಿಷನ್ ವಾತ್ಸಲ್ಯ ಯೋಜನೆಯಡಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

Date:

Mission Vatsalya Yojana ಶಿವಮೊಗ್ಗ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿಯಲ್ಲಿ ಬರುವ ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳಾದ ಸರ್ಕಾರಿ ಬಾಲಕರ/ಬಾಲಕಿಯರ ಬಾಲ ಮಂದಿರ ಹಾಗೂ ಸರ್ಕಾರಿ ವೀಕ್ಷಣಾಲಯಗಳ ಮಕ್ಕಳಿಗೆ ಮಿಷನ್ ವಾತ್ಸಲ್ಯ ಯೋಜನೆಯಡಿ ಸಮಾಜ ವಿಜ್ಞಾನ/ ಆಂಗ್ಲ, ಗಣಿತ / ವಿಜ್ಞಾನ ಮತ್ತು ಸಂಗೀತ/ಕ್ರಾಫ್ಟ್, ಯೋಜ/ದೈಹಿಕ ಶಿಕ್ಷಕರನ್ನು ಮಾಸಿಕ ರೂ. 10,000/- ದಂತೆ ಗೌರವಧನ ಅಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿನ ಅರ್ಹ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 100ಅಡಿ ರಸ್ತೆ, ಆಲ್ಕೋಳ, ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅ.15ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿರುತ್ತಾರೆ.
Mission Vatsalya Yojana ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-295709 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...