Tuesday, November 11, 2025
Tuesday, November 11, 2025

Shimoga Institute of Medical Sciences ಸಿಮ್ಸ್; ಬೋಧಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನ

Date:

Shimoga Institute of Medical Sciences ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿಯಿರುವ ಬೋಧಕ ಹುದ್ದೆಗಳನ್ನು ಸಂದರ್ಶನದ ಮೂಲಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅನಾಟಮಿ- 02, ಪಿಸಿಯೋಲಜಿ-02, ಬಯೋಮಿಸ್ಟಿç-02, ಫಾರ್ಮಕಾಲಜಿ-01, ಮೈಕ್ರೋಲಜಿ-01, ಜನರಲ್ ಮೆಡಿಸಿನ್-04, ಜನರಲ್ ಸರ್ಜರಿ-4, ಆರ್ಥೋಪೆಡಿಕ್-2, ಆಪ್ತಮೊಲಜಿ-2, ಇ.ಎನ್.ಟಿ.-2, ಓಬಿಜಿ-1, ಅನಸ್ತೇಷಿಯ-4, ರೇಡಿಯೋ ಡಯಾಗ್ನೋಸಿಸ್-6 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅ. 15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸಿಮ್ಸ್ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https:sims.karnataka.gov.in ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sharavati Pumped Storage Project ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರದ್ದಾಗಿಲ್ಲ- ಅಖಿಲೇಶ್ ಚಿಪ್ಪಳಿ

Sharavati Pumped Storage Project ಅಕ್ಟೋಬರ್ 27 2025ರಂದು ದೆಹಲಿಯಲ್ಲಿ ನಡೆದ...

ಶಿವಮೊಗ್ಗದಿಂದ ಹೊಸಪೇಟೆಗೆ ತೆರಳುವ ವಾಹನಗಳಿಗೆ ತಾತ್ಕಾಲಿಕ‌ ಮಾರ್ಗ ಬದಲಾವಣೆ ಆದೇಶ

ರಾಜ್ಯ ಹೆದ್ದಾರಿ ರಸ್ತೆಯ ಸರಪಳಿ 191,000 ರಿಂದ 191,230 ಫ್ಲೈ ಓವರ್...