Tuesday, February 3, 2026
Tuesday, February 3, 2026

MESCOM ಅ.14 ರಂದು ಶಿವಮೊಗ್ಗ ಎಂಆರ್‌ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ವಿದ್ಯುತ್ ವ್ಯತ್ಯಯ

Date:

MESCOM ಶಿವಮೊಗ್ಗ ಎಂಆರ್‌ಎಸ್ 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66ಕೆವಿ ಡಿವಿಜಿ-1 ಬೇ ಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.14 ರಂದು ಬೆಳಿಗ್ಗೆ 9 ರಿಂದ ಸಂಜೆ 4.30ಕ್ಕೆ ಹೊಳೆಹೊನ್ನೂರು ಹೊಳಲೂರು ಹಾಗೂ ತಾವರೆಚಟ್ನಹಳ್ಳಿ ವಿವಿ ಕೇಂದಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಹೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜ್, MESCOM ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು ಮೇಲಿನ ಹಸನವಾಡಿ, ಬೆಳಲಕಟ್ಟೆ, ಮೋಜಪ್ಪ, ಹೊಸೂರು, ಸುತ್ತಮುತ್ತಲ್ಲಿನ ಜಲ್ಲಿ ಕ್ರಷರ್ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...