Shiralkoppa Police ಶಿಕಾರಿಪುರ ತಾಲೂಕು, ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಮುಳ್ಳುಕೊಪ್ಪ ಗ್ರಾಮ ವಾಸಿ 85 ವರ್ಷದ ಈರಪ್ಪ ಬಿನ್ ಸೆದಿಯಪ್ಪ ಎಂಬುವವರು ಅ. 03 ರಂದು ಮನೆಯಿಂದ ಹೊರಗೆ ಹೋದವರು ವಾಪಾಸ್ಸಾಗಿರುವುದಿಲ್ಲ.
ಚಹರೆ: 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕೆಂಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಮನೆಯಿಂದ ಹೋಗುವಾಗ ಬಿಳಿ ಬಣ್ಣದ ಟೀ ಶರ್ಟ್, ಕಪ್ಪು ಮತ್ತು ನೀಲಿ ಬಣ್ಣದ ಚಡ್ಡಿ ಧರಿಸಿರುತ್ತಾರೆ.
ಈತನ ಬಗ್ಗೆ ಸುಳಿವು ದೊರೆತಲ್ಲಿ ಶಿರಾಳಕೊಪ್ಪ ಪೊಲೀಸ್ ಠಾಣೆ ದೂ.ಸಂ.: 8722973310 /9480803367 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.
Shiralkoppa Police ಕಾಣೆಯಾಗಿದ್ದಾರೆ: ಮಾಹಿತಿ ನೀಡಲು ಮನವಿ
Date:
