Tuesday, November 11, 2025
Tuesday, November 11, 2025

MESCOM ಶಿರಾಳಕೊಪ್ಪ: ಮೆಸ್ಕಾಂ ಜನ ಸಂಪರ್ಕ ಸಭೆ

Date:

MESCOM ಶಿರಾಳಕೊಪ್ಪ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಅ.14ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ. ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ ;9448998776.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sharavati Pumped Storage Project ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರದ್ದಾಗಿಲ್ಲ- ಅಖಿಲೇಶ್ ಚಿಪ್ಪಳಿ

Sharavati Pumped Storage Project ಅಕ್ಟೋಬರ್ 27 2025ರಂದು ದೆಹಲಿಯಲ್ಲಿ ನಡೆದ...

ಶಿವಮೊಗ್ಗದಿಂದ ಹೊಸಪೇಟೆಗೆ ತೆರಳುವ ವಾಹನಗಳಿಗೆ ತಾತ್ಕಾಲಿಕ‌ ಮಾರ್ಗ ಬದಲಾವಣೆ ಆದೇಶ

ರಾಜ್ಯ ಹೆದ್ದಾರಿ ರಸ್ತೆಯ ಸರಪಳಿ 191,000 ರಿಂದ 191,230 ಫ್ಲೈ ಓವರ್...