Monday, May 4, 2026
Monday, May 4, 2026

Roller Skating Federation of India ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಗೆ ಗೋಪಾಳ, ಎಪಿಎಂಸಿ ಯಲ್ಲಿ ಆಯ್ಕೆ ಪ್ರಕ್ರಿಯೆ

Date:

Roller Skating Federation of India ರೋಲರ್ ಸ್ಕೇಟಿಂಗ್ ಫೆಡರೇಶನ್ ಆಫ್ ಇಂಡಿಯಾದಿಂದ ಮಾನ್ಯತೆ ಪಡೆದ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್‌ನಿಂದ ಅ. 18ರಂದು ಶಿವಮೊಗ್ಗ ನಗರದ ಗೋಪಾಲಗೌಡ ಕ್ರೀಡಾ ಸಂಕೀರ್ಣ ಮತ್ತು ಅ. ೧೯ರಂದು ಎಪಿಎಂಸಿ ಯಾರ್ಡ್ನಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
Roller Skating Federation of India ಅಡ್ಜೆಸ್ಟೆಬಲ್ ಸ್ಕೇಟ್, ಫ್ಯಾನ್ಸಿ ಇನ್‌ಲೈನ್, ಸ್ಪೀರ್ಡ್ ಕ್ವಾಡ್ ಹಾಗೂ ಪ್ರೊಫೇಷನಲ್ ಇನ್‌ಲೈನ್ ವಿಭಾಗಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಭಾಗವಹಿಸುವ ಸ್ಕೇಟಿಂಗ್ ಕ್ರೀಡಾಪಟುಗಳು ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಸೈಜ್ 3 ಫೋಟೊವನ್ನು ಖಡ್ಡಾಯವಾಗಿ ತರಬೇಕು. ಹೆಚ್ಚಿನ ಮಾಹಿತಿಗೆ 9448681748, 9480294366, 7483885457, 8660257334ರಲ್ಲಿ ಸಂಪರ್ಕಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...