Thursday, March 19, 2026
Thursday, March 19, 2026

District Health and Family Welfare Association ಅಂಧತ್ವ ನಿವಾರಣಾ ಚಟುವಟಿಕೆ ಹಮ್ಮಿಕೊಳ್ಳುವ ಸ್ವಯಂ ಸೇವಾ ಸಂಘಸಂಸ್ಥೆಗಳಿಂದ ಅರ್ಜಿ ಆಹ್ವಾನ

Date:

District Health and Family Welfare Association ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು 2025-26ನೇ ಸಾಲಿಗೆ ಆರೋಗ್ಯ ಇಲಾಖೆ, ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ‘ಕಣ್ಣಿನ ಪೊರೆ ಶಸ್ತçಚಿಕಿತ್ಸಾ ಶಿಬಿರ ಹಾಗೂ ಇತರ ಕಣ್ಣಿನ ಖಾಯಿಲೆಗಳ ಚಿಕಿತ್ಸಾ’ ಕಾರ್ಯಕ್ರಮಕ್ಕಾಗಿ ಆಸಕ್ತಿಯುಳ್ಳ ಹಾಗೂ ಅನುಭವವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿAದ (ಎನ್‌ಜಿಓ) ಅರ್ಜಿ ಆಹ್ವಾನಿಸಿದೆ.
District Health and Family Welfare Association ಹೆಚ್ಚಿನ ಮಾಹಿತಿ ಹಾಗೂ ವಿವರಗಳಿಗೆ ವೆಬ್‌ಸೈಟ್ https://kppp.karnataka.gov.in/#/portal/portal-home ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ, ದೂ.ಸಂ.: 8197094440/08182-222382 ಗಳನ್ನು ಸಂಪರ್ಕಿಸುವುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...