Sunday, August 2, 2026
Sunday, August 2, 2026

MESCOM ಅಕ್ಟೋಬರ್ 18 ರಂದು ಆಲ್ಕೊಳ ಸುತ್ತಮುತ್ತ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಮೆಸ್ಕಾಂ ಪ್ರಕಟಣೆ

Date:

MESCOM ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಎಫ್-8, ಎಎಫ್-12 ಮತ್ತು ಎಎಫ್-13 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.18 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
MESCOM ಶಿವಪ್ಪನಾಯಕ ಬಡಾವಣೆ, ಜಯದೇವ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಸಹ್ಯಾದ್ರಿ ನಗರ, ಜೆ.ಹೆಚ್.ಪಟೇಲ್ ಬಡಾವಣೆಯ ಎ,ಬಿ,ಸಿ,ಡಿ ಮತ್ತು ಈ ಬ್ಲಾಕ್, ಮುನಿಯಪ್ಪ ಲೇಔಟ್, ಸಂಗೊಳ್ಳಿ ರಾಯಣ್ಣ ಲೇಔಟ್, ರವಿಶಂಕರ್ ಗೂರುಜಿ ಶಾಲೆ ಸುತ್ತಮುತ್ತ, ಸೋಮಿನಕೊಪ್ಪ, ಮಧ್ವನಗರ, ವಿಜಯಲಕ್ಷ್ಮೀ ಲೇಔಟ್, ಪುಷ್ಪಗಿರಿ ಲೇಔಟ್, ಎಂಎಂಎಸ್ ಲೇಔಟ್, ಸೋಮನಾಥ ಲೇಔಟ್, ಭೋವಿ ಕಾಲೋನಿ, ಆದರ್ಶ ನಗರ, ಆಟೋ ಕಾಲೋನಿ, ತಮಿಳು ತಾಯ್ ಭವನ, ಹೊಂಗಿರಣ ಬಡಾವಣೆ, ಸಹಕಾರಿ ನಗರ, ರಾಜೇಶ್ ಲೇಔಟ್, ಗೆಜ್ಜೇಹಳ್ಳಿ, ಹನುಮಂತ ನಗರ, ದೇವಕಾತಿ ಕೊಪ್ಪ, ಅಂಬೇಡ್ಕರ್ ಕ್ಯಾಂಪ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...