Saturday, December 6, 2025
Saturday, December 6, 2025

Child Labor Rehabilitation Scheme ರಾಜ್ಯ ಬಾಲಕಾರ್ಮಿಕ ನಿರ್ಮೂಲನೆ ಯೋಜನಾ ಸಂಸ್ಥೆಗೆ ದೇಣಿಗೆ ನೀಡಲು ಮನವಿ

Date:

Child Labor Rehabilitation Scheme ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986, ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ನಿಯಮಗಳು 2017 (ಕೇಂದ್ರ /ರಾಜ್ಯ) ಎಸ್.ಓ.ಪಿ( ಕೇಂದ್ರ/ರಾಜ್ಯ) 2017 ಗಳ ಅನುಷ್ಠಾನ ಮಾಹಿತಿ ಶಿಕ್ಷಣ ಮತ್ತು ಸಂವಹನ(ಐಇಸಿ) ಚಟುವಟಿಕೆಗಳು, ಸಮೀಕ್ಷೆ, ಕಾರ್ಯಾಗಾರ, ಇತರೆ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಮತ್ತು ಕರ್ನಾಟಕವನ್ನು ಬಾಲ ಹಾಗೂ ಕಿಶೋರ ಕಾರ್ಮಿಕ ಮುಕ್ತ ರಾಜ್ಯವನ್ನಾಗಿಸಲು ರಾಜ್ಯ ಸರ್ಕಾರವು ಜಾರಿಗೆ ತಂದಿರುವ ರಾಜ್ಯ ಬಾಲಕಾರ್ಮಿಕ ಪುನರ್ವಸತಿ ಯೋಜನೆ ಅನುಷ್ಠಾನ ಹಾಗೂ ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ಉದ್ಯೋಗದಾತರಿಂದ, ಸಂಸ್ಥೆಗಳಿAದ ಹಾಗೂ ಸಾರ್ವಜನಿಕರಿಂದ ದೇಣಿಗೆಯನ್ನು ಪಡೆಯುವುದು ಅವಶ್ಯವಿರುತ್ತದೆ ಎಂದು ಸರ್ಕಾರವು ಅನುಮೋದನೆ ನೀಡಿರುತ್ತದೆ.

Child Labor Rehabilitation Scheme ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯ ವತಿಯಿಂದ ದೇಣಿಗೆ ಪಡೆಯುವ ಕುರಿತು ಆದಾಯಕರ ಇಲಾಖೆಯಿಂದ 80ಜಿ, 12ಎ ಪ್ರಮಾಣ ಪತ್ರವನ್ನು ಹಾಗೂ CSR ಚಟುವಟಿಕೆಗಳನ್ನು ನಡೆಸಲು Ministry of Corporate Affairs, Government of India ಇವರಿಂದ ಅನುಮತಿ ಪಡೆಯಲಾಗಿದೆ. ಈ ದೇಣಿಗೆಯನ್ನು ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯ Canara Bank Account Number :110058103941 IFSC Code; CNRB0007295 Bangalore ಗೆ ಜಮಾ ಮಾಡುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಅಧ್ಯಕ್ಷರು ಮನವಿಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...