Shivamogga Police ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯತು ಮೈದಾನದಲ್ಲಿ ಅ.21 ರ ಬೆಳಿಗ್ಗೆ 8 ಗಂಟೆಗೆ ಪೊಲೀಸ್ ಹುತ್ಮಾತ ದಿನಾಚರಣೆ-2025 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಗೌರವ ವಂದನೆ ಸ್ವೀಕರಿಸುವರು.
Shivamogga Police ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಜಿ.ಪಂ ಸಿಇಓ ಹೇಮಂತ್ ಎನ್ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದು, ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹಾಗೂ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಳ್ಳುವರು.
Shivamogga Police ಅ.21 ರಂದು ಪೊಲೀಸ್ ಹುತ್ಮಾತ ದಿನಾಚರಣೆ
Date:
