National Defense Academy ರಾಷ್ಟ್ರೀಯ ರಕ್ಷಣಾ ಅಕಾಡೆಮಿ( ಎನ್.ಡಿ. ಏ )ವತಿಯಿಂದ 2025 ನೇ ಸಾಲಿಗೆ ಸೆಪ್ಟೆಂಬರ್ ಮಾಹೆಯಲ್ಲಿ ನಡೆಸಿದ ಪರೀಕ್ಷೆಯಲ್ಲಿ ಶಿವಮೊಗ್ಗ ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಸರ್. ಎಂ .ವಿ. ಕಾಲೇಜಿನ 3 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಸದರಿ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.
National Defense Academy ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಪರೀಕ್ಷೆಯಲ್ಲಿ ಶಿವಮೊಗ್ಗದ 3 ವಿದ್ಯಾರ್ಥಿಗಳು ತೇರ್ಗಡೆ
Date:
