Monday, February 2, 2026
Monday, February 2, 2026

Shivamogga Health and Family Welfare Department ನೇತ್ರಾ ಸಹಾಯಕರ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆಗೆ ಅವಕಾಶ

Date:

Shivamogga Health and Family Welfare Department ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇತ್ರಾ ಸಹಾಯಕರ 5 ಹುದ್ದೆಗಳ ಆಯ್ಕೆ ಮಾಡಲಾಗಿದ್ದು, ಆಕ್ಷೇಪಣೆಗಾಗಿ ಆರೋಗ್ಯ ಇಲಾಖೆಯ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಸುವವರು ಲಿಖತ ರೂಪದಲ್ಲಿ ಅ.24ರೊಳಗಾಗಿ ಸಲ್ಲಿಸುವುದು.
Shivamogga Health and Family Welfare Department ಹೆಚ್ಚಿನ ಮಾಹಿತಿಗಾಗಿ ದೂ.ಸಂ;8197094440, 9481691580, 08182-222382 ಗೆ ಸಂಪರ್ಕಿಸುವAತೆ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...