Thursday, March 19, 2026
Thursday, March 19, 2026

Karnataka State Child Labour Eradication Project Society ಪಟಾಕಿ ಮಾರಾಟ : 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Date:

Karnataka State Child Labour Eradication Project Society ಶಿವಮೊಗ್ಗ ಜಿಲ್ಲೆಯ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ತೆರೆಯುವ ಪಟಾಕಿ ಮಾರಾಟ ಮಳಿಗೆಗಳು, ಪಟಾಕಿ ತಯಾರಿಕೆ ಸೇರಿದಂತೆ ಇತರೆ ಪ್ರಕ್ರಿಯೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ನಿಷೇಧಿಸಿ ಕಾರ್ಮಿಕ ಅಧಿಕಾರಿ ಹಾಗೂ ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ರನ್ವಯ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಯಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ತಪ್ಪಿದಲ್ಲಿ ಕಾಯ್ದೆಯಡಿ ಕಾನೂನು ಕ್ರಮವನ್ನು ಜರುಗಿಸಲಾಗುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...