Monday, May 4, 2026
Monday, May 4, 2026

Shimoga District Kannada and Culture Department “ಕಲಾಪ್ರತಿಭೋತ್ಸವ” ಕ್ಕೆ ಅರ್ಜಿ ಆಹ್ವಾನ

Date:

Shimoga District Kannada and Culture Department ಶಿವಮೊಗ್ಗ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2025-26 ನೇ ಸಾಲಿನ ನವೆಂಬರ್‌ನಲ್ಲಿ “ಕಲಾಪ್ರತಿಭೋತ್ಸವ” ಆಯೋಜಿಸಿದ್ದು, ವಿವಿಧ ಕಲಾಪ್ರಕಾರದ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕಲಾಪ್ರಕಾರದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವ ಬಾಲಪ್ರತಿಭೆಗೆ 8 ರಿಂದ 13 ವರ್ಷ, ಕಿಶೋರ ಪ್ರತಿಭೆಗೆ 14 ರಿಂದ 18 ವರ್ಷ, ಯುವ ಪ್ರತಿಭೆಗೆ 19 ರಿಂದ 30 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದ್ದು, ವಯಸ್ಸಿನ ದಾಖಲೆಗಾಗಿ ಶಾಲೆ/ ಕಾಲೇಜಿನಿಂದ ದೃಢೀಕರಿಸಿದ ಪತ್ರ ಹಾಗೂ ವಿದ್ಯಾರ್ಥಿಗಳಲ್ಲದಿದ್ದಲ್ಲಿ ನಗರಸಭೆ/ ಪಂಚಾಯಿತಿಯಿAದ ದೃಢೀಕರಣ ಪತ್ರ ಪಡದು ಸಲ್ಲಿಸಬೇಕು.

Shimoga District Kannada and Culture Department ಒಬ್ಬರು ಒಂದೇ ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶವಿದ್ದು, ಕೈ ಬರಹದ ಅರ್ಜಿಯ ಮೂಲಕ ತಾವು ಭಾಗವಹಿಸುವ ಸ್ಪರ್ಧೆಯ ವಿವರದೊಂದಿಗೆ ವಯಸ್ಸಿನ ದಾಖಲಾತಿಯನ್ನು ಸೇರಿಸಿ ಅ.31 ರೊಳಗೆ ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕುವೆಂಪು ರಂಗಮAದಿರ ಇವರಿಗೆ ಸಲ್ಲಿಸಬೇಕೆಂದು ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...