Saturday, December 6, 2025
Saturday, December 6, 2025

DC Shivamogga ಶಿವಮೊಗ್ಗ-ಭದ್ರಾವತಿ ರೈಲು ಮಾರ್ಗ ಪರೀಶೀಲನೆ: ವಾಹನಗಳ ಒಡಾಟಕ್ಕೆ ಬದಲಿ ಮಾರ್ಗ

Date:

DC Shivamogga ಶಿವಮೊಗ್ಗ ಜಿಲ್ಲೆ ಶಿವಮೊಗ್ಗ – ಭದ್ರಾವತಿ ನಡುವೆ ಬರುವ ಎಲ್‌ಸಿ.ನಂ: 35,38 ಮತ್ತು 38/ಎ ಗಳನ್ನು ಮುಚ್ಚಲು ಅದಕ್ಕಾಗಿ ಎಲ್‌ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಅ.19 ರಿಂದ ಅ.25ರವರೆಗೆ ವಿವಿಧ ದಿನಗಳಂದು ತಾತ್ಕಾಲಿಕವಾಗಿ ವಾಹನಗಳು ಮತ್ತು ಸಾರ್ವಜನಿಕರು ಸಮೀಪದ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಅಪರ ಜಿಲ್ಲಾಧಿಕಾರಿಗಳು ಸೂಚಿಸಿ ಆದೇಶ ನೀಡಿರುತ್ತಾರೆ.

ಎಲ್‌ಸಿ 35- ಲಕ್ಷ್ಮೀಪುರ ರಸ್ತೆ ಅ. 19ರ ಬೆ.8 ರಿಂದ ಅ.20 ರ ಸಂಜೆ 6ರವರೆಗೆ ಬಿ.ಹೆಚ್.ರಸ್ತೆ ಮುಖಾಂತರ ಕಡದಕಟ್ಟೆ-ಹೆಬ್ಬಂಡಿ ರಸ್ತೆ ಸಂಪರ್ಕ-ಲಕ್ಷ್ಮೀಪುರ ರಸ್ತೆ ಮಾರ್ಗ.

ಎಲ್‌ಸಿ 38- ನವುಲೆ ಬಸವಾಪುರ ರಸ್ತೆ .-ಅ.22ರ ಬೆ.8 ರಿಂದ ಅ.23 ರ ಸಂಜೆ 6 ರವರೆಗೆ ಎಲ್.ಸಿ.ನಂ.35ರ ಮೂಲಕ ಮಜ್ಜಿಗೇನಹಳ್ಳಿ-ನವುಲೆ ಬಸವಾಪುರ ಸಂಪರ್ಕ ರಸ್ತೆ ಮಾರ್ಗ.

ಎಲ್‌ಸಿ 38/ಎ-ಹೊನ್ನವಿಲೆ ರಸ್ತೆ -ಅ.34 ರ ಬೆ. 8 ರಿಂದ ಅ 25ರ ಸಂಜೆ 6 ರವರೆಗೆ ಎಲ್ ಸಿ 38 ರ ಮೂಲಕ ನವುಲೆ ಬಸವಾಪುರ ರಸ್ತೆ – ಹೊನ್ನವಿಲೆ ರಸ್ತೆ ಮಾರ್ಗ.

DC Shivamogga ಸಾರ್ವಜನಿಕರು/ ವಾಹನ ಸವಾರರು ಈ ಬದಲಿ ಮಾರ್ಗಗಳಲ್ಲಿ ಅಯಾ ದಿನಾಂಕಗಳಂದು ಮಾತ್ರ ಸಂಚರಿಸಿ ಇಲಾಖೆಯೊಂದಿಗೆ ಸಹಕರಿಸುವಂತೆ ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...