Wednesday, September 16, 2026
Wednesday, September 16, 2026

B.Y.Raghavendra ಧನ್ವಂತರಿಯು ವೈದ್ಯಕೀಯ ವಿಜ್ಞಾನ ಮತ್ತು ಆರೋಗ್ಯದ ದೇವತೆ- ಬಿ.ವೈ.ರಾಘವೇಂದ್ರ

Date:

B.Y.Raghavendra ಶಿವಮೊಗ್ಗದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ನಗರದ ಪ್ರತಿಷ್ಠಿತ ಯೋಗ ಶಿಕ್ಷಣ ಸಮಿತಿ(ರಿ.) ಆಶ್ರಯದಲ್ಲಿ ಹಮ್ಮಿಕೊಂಡಿದ್ದ “ಧನ್ವಂತರಿ ಜಯಂತಿ” ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಭಾಗವಹಿಸಿದ್ದರು .

ಇಂದು ಆಯುರ್ವೇದದ ದೇವರಾದ ಶ್ರೀ ಧನ್ವಂತರಿ ಜನ್ಮದಿನವಾಗಿದೆ. ಈ ಜಯಂತಿಯು ಹಿಂದೂ ಧರ್ಮದ ಮಹತ್ವದ ಆಚರಣೆಯಾಗಿದೆ. ಶ್ರೀ ಧನ್ವಂತರಿಯು ಆಯುರ್ವೇದದ ಸ್ಥಾಪಕರಾಗಿದ್ದು ನಮ್ಮೆಲ್ಲರ ವೈದ್ಯಕೀಯ ವಿಜ್ಞಾನ ಮತ್ತು ಆರೋಗ್ಯದ ದೇವರಾಗಿದ್ದಾರೆ ಎಂಬುದು ನಮ್ಮೆಲ್ಲರ ನಂಬಿಕೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

B.Y.Raghavendra ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಚನ್ನಬಸಪ್ಪ ಅವರು, ಗಣ್ಯರಾದ ಶ್ರೀ ರಂಗನಾಥ್ ಅವರು, ಶ್ರೀ ಸಂಜಯ್ ಅವರು, ಡಾ.ಕೃಷ್ಣ ಎಸ್.ಭಟ್ ಅವರು, ಶ್ರೀಮತಿ ಅಂಬಿಕಾ ಅವರು, ಶ್ರೀಮತಿ ವಿಮಲಾ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...