Sunday, August 2, 2026
Sunday, August 2, 2026

CM Siddharamaiah ಸಮೀಕ್ಷೆ ಆರಂಭದಲ್ಲಿ ಸ್ವಲ್ಪ ತೊಡಕಾಯಿತು- ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

CM Siddharamaiah “ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಸರ್ವೆ ಮಾಡುವುದರಿಂದ, ಆರಂಭದಲ್ಲಿ ಇದಕ್ಕಾಗಿ ಮೂರ್ನಾಲ್ಕು ಆ್ಯಪ್‌ಗಳನ್ನು ಅಭಿವೃದ್ಧಿಪಡಿಸಲಾಗಿದೆ. ಅವುಗಳನ್ನು ಕಾರ್ಯಗತಗೊಳಿಸಲು ಹೆಚ್ಚು ಕಡಿಮೆ ಎರಡು ಮೂರು ದಿನಗಳು ಬೇಕಾಯಿತು. ಅಲ್ಲದೇ, ಸಮೀಕ್ಷೆಯ ಜವಾಬ್ದಾರಿಯನ್ನು ಶಿಕ್ಷಕರಿಗೆ ನೀಡಿದ್ದ ಕಾರಣ, ಅವರಲ್ಲಿ ಈ ಬಗ್ಗೆ ಆರಂಭದಲ್ಲಿ ಉತ್ಸಾಹ ಇರಲಿಲ್ಲ. ನಂತರ ತರಬೇತಿ ಕೊಟ್ಟು ಸಮೀಕ್ಷೆಗೆ ತಯಾರು ಮಾಡಿದೆವು. CM Siddharamaiah ಜೊತೆಗೆ ಮಾಧ್ಯಮದಲ್ಲಿ ಸಮೀಕ್ಷೆ ನಡೆಯುವುದಿಲ್ಲ ಎಂದೆಲ್ಲ ತಪ್ಪು ಮಾಹಿತಿ ಬರುತ್ತಲೇ ಇತ್ತು. ಹೀಗಾಗಿ ಸಮೀಕ್ಷೆಗೆ ಆರಂಭದಲ್ಲಿ ಸ್ವಲ್ಪ ತೊಡಕಾಯಿತು.”
ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಜಾಲತಾಣದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...