Tuesday, February 3, 2026
Tuesday, February 3, 2026

Pragya Bharathi High School ರಾಜ್ಯಮಟ್ಟದ ಅಂಡರ್_14 ವಿಭಾಗದ ಚೆಸ್ ಪಂದ್ಯಾವಳಿಗೆ ಶಿವಮೊಗ್ಗದ ಕೆ.ಎನ್.ದೀಪಾ ಆಯ್ಕೆ

Date:

Pragya Bharathi High School ತೀರ್ಥಹಳ್ಳಿ ಪಟ್ಟಣದ ಸಮೀಪದಲ್ಲಿರುವ ಚಿಟ್ಟೆಬೈಲ್ ನ ಪ್ರಜ್ಞಾಭಾರತಿ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯ 14 ವರ್ಷದ ವಯೋಮಿತಿ ಒಳಗಿನ ವಿಭಾಗದಲ್ಲಿ ಶಿವಮೊಗ್ಗ ನಗರದ ಕೋಟೆ ರಸ್ತೆಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ ದೀಪಿಕಾ ಕೆ.ಎನ್. ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Pragya Bharathi High School ಪತ್ರಕರ್ತ ನಾಗೇಶನಾಯ್ಕ ಹಾಗೂ ಶಕುಂತಲಾ ಇವರ ಪುತ್ರಿಯಾಗಿದ್ದು, ನ.10 ರಿಂದ ಮಂಡ್ಯದಲ್ಲಿರುವ ನಡೆಯಲಿರುವ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿ ಭಾಗವಹಿಸಲಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...