District School Education Department ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ ಕರ್ನಾಟಕ ಸರ್ಕಾರದ ಸಚಿವಾಲಯ, ಬೆಂಗಳೂರು ಮತ್ತು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಅ.27 ರಂದು ಮದ್ಯಾಹ್ನ 1.30ಕ್ಕೆ ಜಿಲ್ಲಾ ಪಂಚಾಯತ್ ಶ್ರೀ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ 2025-26ನೇ ಸಾಲಿನ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
District School Education Department ಶಿವಮೊಗ್ಗ ಜಿಲ್ಲಾ ಪಂಚಾಯತ್ ಶ್ರೀನಜೀರ್ ಸಾಬ್ ಸಭಾಂಗಣದಲ್ಲಿ ಯುವ ಸಂಸತ್ ಸ್ಪರ್ಧೆ
Date:
