Saturday, October 10, 2026
Saturday, October 10, 2026

MESCOM ಅಕ್ಟೋಬರ್ 24. ಮಾಹಿತಿ ತಂತ್ರಜ್ಞಾನ ವ್ಯವಸ್ಥೆ ನಿರ್ವಹಣೆ: ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

Date:

MESCOM ಮೆಸ್ಕಾಂ ಮಾಹಿತಿ ತಂತ್ರಜ್ಞಾನ(ಐಟಿ) ವ್ಯವಸ್ಥೆಯ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿದ್ದು, ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭಧ್ರಾವತಿ, ಚಿಕ್ಕಮಗಳೂರು ನಗರ ಪ್ರದೇಶಗಳಲ್ಲಿ ಮೆಸ್ಕಾಂ ಆನ್ ಲೈನ್ ಸೇವೆಗಳಾದ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ, ಹೊಸಸಂಪರ್ಕ ಇತ್ಯಾದಿ ಸೇವೆಗಳು ಅ.24 ರಾತ್ರಿ 08.00 ಗಂಟೆಯಿಂದ ಅ.25 ರ ಮಧ್ಯಾಹ್ನ 01.00 ಗಂಟೆಯವರೆಗೆ ಲಭ್ಯವಿರುವುದಿಲ್ಲ.

MESCOM ನಗರ ಪ್ರದೇಶದ ಗ್ರಾಹಕರು ಬಿಲ್ ಪಾವತಿಗಾಗಿ ಹೆಚ್ಚಾಗಿ ಬಳಸುವ ಮೆಸ್ಕಾಂನ ಜಾಲತಾಣ (www.mescom.org.in) ಮೆಸ್ಕಾಂನ ಮೊಬೈಲ್ ಆಪ್ (ನನ್ನಮೆಸ್ಕಾಂ), ಕರ್ನಾಟಕ ಒನ್ ಕೌಂಟರ್‌ಗಳು, ಅಂಚೆ ಕಛೇರಿಯ ಕೌಂಟರ್‌ಗಳು ಹಾಗೂ ಇತರೆ ಬಿ,ಬಿ.ಪಿ.ಎಸ್.ನ ಚಾನಲ್‌ಗಳಲ್ಲಿ ಮೇಲೆ ತಿಳಿಸಿದ ಸಮಯದಲ್ಲಿ, ನಗರಪ್ರದೇಶದ ಗ್ರಾಹಕರಿಗೆ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ, ಅಡಚಣೆಗಾಗಿ ವಿಷಾದಿಸುತ್ತಾ ಗ್ರಾಹಕರು ಸಹಕಾರ ನೀಡಬೇಕೆಂದು ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...