Thursday, September 17, 2026
Thursday, September 17, 2026

CM Siddhramaiah ರಾಜ್ಯ ಉನ್ನತ ಮಟ್ಟದಒಪ್ಪಿಗೆ ನೀಡಿಕೆ ಸಮಿತಿಯ 66ನೇ ಸಭೆ

Date:

CM Siddhramaiah ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 66ನೇ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು.

CM Siddhramaiah ಈ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಎಂ.ಬಿ. ಪಾಟೀಲ್,  ಕೆ ಜೆ ಜಾರ್ಜ್, ಪ್ರಿಯಾಂಕ ಖರ್ಗೆ, ಡಾ. ಎಂ.ಸಿ.ಸುಧಾಕರ್, ಸಂತೋಷ್ ಲಾಡ್,
ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ ರಾವ್ ಹಾಗೂ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...