D.K.Shivakumar ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು.
ಈ ಸಭೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್, ಪೌರಾಡಳಿತ ಇಲಾಖೆ ನಿರ್ದೇಶಕ ಪ್ರಭುಲಿಂಗ ಕವಳಕಟ್ಟಿ ಮತ್ತಿತರರು ಉಪಸ್ಥಿತರಿದ್ದರು.
