Thursday, June 18, 2026
Thursday, June 18, 2026

ಆಗುಂಬೆಯ ಮಲ್ಲಂದೂರಿನಲ್ಲಿ ಕಾಡಾನೆ ಪ್ರತ್ಯಕ್ಷ ಸ್ಥಳಿಯರಲ್ಲಿ ಆತಂಕ

Date:

ಆಗುಂಬೆ ಭಾಗದಲ್ಲಿ ಮತ್ತೊಮ್ಮೆ ಕಾಡಾನೆ ಕಾಣಿಸಿಕೊಂಡಿರುವ ಘಟನೆ ನಡೆದಿದೆ .

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಮಲ್ಲಂದೂರಿನಲ್ಲಿ ಕಾಡಾನೆ ಪ್ರತ್ಯಕ್ಷವಾಗಿದೆ.

ತಡರಾತ್ರಿ ಗದ್ದೆಗೆ ನುಗ್ಗಿದ ಕಾಡಾನೆ ಸಂಪೂರ್ಣ ಬೆಳೆದ ಬೆಳೆ ಹಾಳು ಮಾಡಿದೆ. ಕಾಡಾನೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗಳುಹರಸಾಹಸ ಪಡುತ್ತಿದ್ದಾರೆ‌.

ಕಳೆದ ತಿಂಗಳು ಇದೇ ಭಾಗದಲ್ಲಿ ಕಾಡಾನೆ ಕಂಡು ಬಂದಿತ್ತು.

ಮತ್ತೆ ಕಾಡಾನೆ ದಾಳಿಯಿಂದ ಸ್ಥಳೀಯರು ಭಯಭೀತರಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...