Friday, March 20, 2026
Friday, March 20, 2026

Bharat Scouts and Guides Shivamogga ವಿದ್ಯಾರ್ಥಿಗಳಿಗಾಗಿ ರೋವರ್ಸ್ & ರೇಂಜರ್ಸ್ ಅಹೋರಾತ್ರಿ ಶಿಬಿರ ಉದ್ಘಾಟನೆ

Date:

Bharat Scouts and Guides Shivamogga ಶಿವಮೊಗ್ಗ ನಗರದ ಎನ್‌ಇಎಸ್‌ ಇನ್ಸ್ಟಿಟ್ಯೂಟ್‌ ಆಫ್‌ ಅಡ್ವಾನ್ಸ್ಡ್‌ ಸ್ಟಡೀಸ್‌ ಕಾಲೇಜಿನ ವತಿಯಿಂದ ಎರಡು ದಿನಗಳ ಕಾಲ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ರೋವರ್ಸ್‌ ಮತ್ತು ರೇಂಜರ್ಸ್‌ ಅಹೋರಾತ್ರಿ ಶಿಬಿರವನ್ನು ಮಾಜಿ ಸಚಿವ ಹಾಗೂ ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್.ಸಿಂಧ್ಯಾ ಉದ್ಘಾಟಿಸಿದರು.

Bharat Scouts and Guides Shivamogga ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್‌, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ ಜಿಲ್ಲಾ ಮುಖ್ಯ ಆಯುಕ್ತರಾದ ಶಕುಂತಲ ಚಂದ್ರಶೇಖರ್‌, ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ ಜಿಲ್ಲಾ ಘಟಕದ ರೋವರ್ಸ್ ಜಿಲ್ಲಾ ಆಯುಕ್ತರಾದ‌ ಕೆ.ರವಿ, ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಎಸ್.ಶಿವಪ್ರಸಾದ್‌, ಸಂಯೋಜಕರಾದ ರೋವರ್‌ ಸ್ಕೌಟ್‌ ನಾಯಕ ವಿನಯ್.ಹೆಚ್.ಬಿ.ಪಟೇಲ್‌, ಅರುಣ್‌ ಕುಮಾರ್‌, ರೇಂಜರ್‌ ನಾಯಕಿ ರಮ್ಯಶ್ರೀ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...