Shivamogga Industrial Production Supply and Sales Cooperative Society ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಕೈಗಾರಿಕಾ ಉತ್ಪಾದನಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘದ ಅಧ್ಯಕ್ಷರ ಚುನಾವಣೆಯಲ್ಲಿ ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಬಲ್ಕೀಸ್ ಬಾನು ರವರು ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ.
ಉಪಾಧ್ಯಕ್ಷರಾಗಿ ತಿರುಪಯ್ಯ ರವರು ಆಯ್ಕೆಯಾಗಿರುತ್ತಾರೆ.
2020 ರಿಂದ 2025 ರ ವರೆಗೆ ಮಾನ್ಯ ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಬಾನು ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದರು.
ಮತ್ತೆ ಪುನರಾಯ್ಕೆಯಾಗಿ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.
