Saturday, September 26, 2026
Saturday, September 26, 2026

Shivamogga Industrial Production Supply and Sales Cooperative Society ಜಿಲ್ಲಾ ಕೈಗಾರಿಕಾ ಉತ್ಪಾದನೆ , ಸರಬರಾಜು & ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ‌ ಶಾಸಕಿ ಬಲ್ಕೀಸ್ ಬಾನು ಅವಿರೋಧ ಆಯ್ಕೆ

Date:

Shivamogga Industrial Production Supply and Sales Cooperative Society ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಕೈಗಾರಿಕಾ ಉತ್ಪಾದನಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘದ ಅಧ್ಯಕ್ಷರ ಚುನಾವಣೆಯಲ್ಲಿ ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಬಲ್ಕೀಸ್ ಬಾನು ರವರು ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ.

ಉಪಾಧ್ಯಕ್ಷರಾಗಿ ತಿರುಪಯ್ಯ ರವರು ಆಯ್ಕೆಯಾಗಿರುತ್ತಾರೆ.

2020 ರಿಂದ 2025 ರ ವರೆಗೆ ಮಾನ್ಯ ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಬಾನು ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದರು.
ಮತ್ತೆ ಪುನರಾಯ್ಕೆಯಾಗಿ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...