S.N.Chennabasappa ಮತಾಂಧರ ಆಕ್ರಮಣದಿಂದ ಹಾನಿಗೊಳಗಾಗಿದ್ದ ರಾಗಿಗುಡ್ಡದ ದೇವಸ್ಥಾನದ ಪುನರ್ನಿರ್ಮಾಣ ಮತ್ತು ಪ್ರತಿಷ್ಠಾಪನಾ ಕಾರ್ಯವು ಅಂತಿಮ ಹಂತ ತಲುಪಿದ್ದು, ಇದೆ ನವಂಬರ್ 3 ರಂದು ನಡೆಯಲಿರುವ ವಿಗ್ರಹದ ಪ್ರತಿಷ್ಠಾಪನಾ ಮಹೋತ್ಸವ ಹಾಗೂ ನೂತನ ಕಟ್ಟಡದ ಲೋಕಾರ್ಪಣ ಸಮಾರಂಭದ ಅಂಗವಾಗಿ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಪರಿಶೀಲಿಸಲು ಇಂದು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ದೇವಸ್ಥಾನಕ್ಕೆ ಭೇಟಿ ನೀಡಿ, ನಡೆಯುತ್ತಿರುವ ಅಂತಿಮ ಕಾಮಗಾರಿಗಳ ಪ್ರಗತಿಯನ್ನು ವೀಕ್ಷಿಸಿದರು.
S.N.Chennabasappa ಭೇಟಿಯ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರು, ಕಾರ್ಯಕರ್ತರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.
