Sunday, August 2, 2026
Sunday, August 2, 2026

World Stroke Day ಅಕ್ಟೋಬರ್ 29, ವಿಶ್ವ ಪಾರ್ಶ್ವವಾಯು ದಿನಾಚರಣೆ ಸಹ್ಯಾದ್ರಿ ನಾರಾಯಣ ಆಸ್ಪತ್ರೆ ಆಶ್ರಯದಲ್ಲಿ ವಿಶೇಷ ವಾಕಾಥಾನ್

Date:

World Stroke Day ವಿಶ್ವ ಪಾರ್ಶ್ವವಾಯು ದಿನದ ಅಂಗವಾಗಿ ನಗರದ ಪ್ರತಿಷ್ಠಿತ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯು ಪಾರ್ಶ್ವವಾಯು ಕುರಿತು ಜನರಲ್ಲಿ ಅರಿವು ಮೂಡಿಸಲು ಅ.29 ರಂದು ವಾಕಾಥಾನ್‌ ಹಮ್ಮಿಕೊಂಡಿದೆ.

ಶಿವಮೊಗ್ಗ ನಗರದ ಕುವೆಂಪು ರಸ್ತೆಯಲ್ಲಿರುವ ನಾರಾಯಣ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್‌ ನಿಂದ ಬೆಳಿಗ್ಗೆ 6:15ಕ್ಕೆ ಪ್ರಾರಂಭವಾಗುವ ವಾಕಾಥಾನ್‌ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ನಾರಾಯಣ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್‌ ಆವರಣದಲ್ಲಿಯೇ ಮುಕ್ತಾಯಗೊಳ್ಳಲಿದೆ. ನರರೋಗ ಶಾಸ್ತ್ರಜ್ಞ ಡಾ. ಶಿವರಾಮ ಕ್ರಿಷ್ಣಾ ಜಾಥಾವನ್ನು ಉದ್ಘಾಟಿಸಲಿದ್ದಾರೆ.

World Stroke Day ಸಾರ್ವಜನಿಕರು ಬೃಹತ ಪ್ರಮಾಣದಲ್ಲಿ ಈ ಜಾಗೃತಿ ನಡಿಗೆಯಲ್ಲಿ ಪಾಲ್ಗೊಂಡು ಇದನ್ನು ಯಶಸ್ವಿಗೊಳಿಸುವಂತೆ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಶ್ರೀ ವರ್ಗಿಸ್‌ ಪಿ ಜಾನ್‌ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 08884492830

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...