ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಸುರಕ್ಷತಾ ವ್ಯವಸ್ಥೆಯನ್ನು ಪರಿಶೀಲಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ.
ಈ ಕುರಿತು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದು, ಸುರಕ್ಷತಾ ನ್ಯೂನತೆಗಳು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
