Wednesday, September 9, 2026
Wednesday, September 9, 2026

CM Siddharamaiah ಜಾಗೃತಿ ಅರಿವು ಸಪ್ತಾಹ: ಪ್ರತಿಜ್ಞಾವಚನ ಬೋಧಿಸಿದ ‘ಸೀಎಂ’ ಸಿದ್ಧರಾಮಯ್ಯ

Date:

CM Siddharamaiah ಜಾಗೃತಿ ಅರಿವು ಸಪ್ತಾಹ-2025ರ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವಾಲಯದ ಎಲ್ಲಾ ಅಧಿಕಾರಿಗಳು ಹಾಗೂ ನೌಕರರಿಗೆ ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞಾ ವಚನವನ್ನು ಬೋಧಿಸಿದರು.

CM Siddharamaiah ಈ ಸಂದರ್ಭದಲ್ಲಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿ ಜಗದೀಶ್ ಸೇರಿದಂತೆ, ಸಚಿವಾಲಯದ ಅಧಿಕಾರಿಗಳು ಹಾಗೂ ನೌಕರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...