CM Siddharamaiah ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಮಸ್ಯೆಗಳ ಬಗ್ಗೆ ಸಭೆ ನಡೆಯಿತು.
CM Siddharamaiah ಈ ಸಭೆಯಲ್ಲಿ ಸಚಿವರಾದ ಡಾ. ಜಿ.ಪರಮೇಶ್ವರ್, ಡಾ.ಎಚ್.ಸಿ. ಮಹಾದೇವಪ್ಪ, ಕೆ.ಎಚ್. ಮುನಿಯಪ್ಪ, ಶಿವರಾಜ ಎಸ್. ತಂಗಡಗಿ, ಎಚ್.ಕೆ. ಪಾಟೀಲ್, ಪ್ರಿಯಾಂಕ ಖರ್ಗೆ, ಬಿ.ಆರ್.ತಿಮ್ಮಾಪುರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯಕಾರ್ಯದರ್ಶಿ ಅಂಜುಂ ಪರ್ವೇಜ್, ಮತ್ತಿತರರು ಉಪಸ್ಥಿತರಿದ್ದರು.
